ಜಗದ್ಗುರು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಶ್ರೀಪದ್ಮನಾಭ ತೀರ್ಥ ಪರಂಪರಾ ಶ್ರೀ ಶ್ರೀಪಾದರಾಜ ಮಠಾಧೀಶರಾದ ಶ್ರೀ ಶ್ರೀಸುಜಯನಿಧಿ ತೀರ್ಥ ಶ್ರೀಪಾದಂಗಳವರು ಯುಗಾದಿ ಹಬ್ಬದ ಪ್ರಯುಕ್ತ ಸಂಸ್ಥಾನದ ಪ್ರತಿಮೆಗಳಿಗೆ ಮಹಾಭಿಷೇಕವನ್ನು ನೆರವೇರಿಸಿದರು.

Posted by Sripadaraja Mutt on Saturday, 2 April 2022